ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ 4 ಲಕ್ಷ ಮೆಟ್ರಿಕ್ ಟನ್ ಇಂಧನ ಕಳುಹಿಸಿಕೊಟ್ಟ ಭಾರತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಭಾರತವು 4 ಲಕ್ಷ ಮೆಟ್ರಿಕ್ ಟನ್ ಇಂಧನ ಕಳುಹಿಸಿಕೊಟ್ಟಿದೆ.
ಈ ಕುರಿತು ಕೊಲಂಬೊದಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ.’ಶ್ರೀಲಂಕಾಕ್ಕೆ ಇತ್ತೀಚಿನ ಕೊಡುಗೆಯಾಗಿ 4 ಲಕ್ಷ ಮೆಟ್ರಿಕ್ ಟನ್ ಡೀಸೆಲ್ ಅನ್ನು ಭಾರತವು ಕಳುಹಿಸಿಕೊಟ್ಟಿದೆ. ಹಣ ಪಾವತಿಸುವ ಬಗ್ಗೆ ಬ್ಯಾಂಕ್‌ ಖಾತರಿ ನೀಡಿರುವ (ಲೈನ್ ಆಫ್‌ ಕ್ರೆಡಿಟ್ ಅಥವಾ ಎಲ್‌ಒಸಿ) ಆಧಾರದಲ್ಲಿ ಇಂಧನ ಕಳುಹಿಸಿಕೊಡಲಾಗಿದೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!