ಮಹಿಳಾ ಏಷ್ಯಾಕಪ್‌ಗೆ ಭಾರತ ತಂಡ ರೆಡಿ: ಗಾಯದ ಸಮಸ್ಯೆಯಿಂದ ಇಬ್ಬರು ಸ್ಟಾರ್ ಆಟಗಾರ್ತಿಯರು ಔಟ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ 2026ರ ಮಹಿಳಾ ಟಿ20 ಏಷ್ಯಾಕಪ್ ಟೂರ್ನಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಮಹಿಳಾ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿಯ ಟೂರ್ನಿಯಲ್ಲೂ ತಂಡವನ್ನು ಎಂದಿನಂತೆ ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಉಪನಾಯಕಿಯಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಉಳಿದಂತೆ ತಂಡದಲ್ಲಿ ಹೆಚ್ಚಿನ ನಿರೀಕ್ಷಿತ ಹೆಸರುಗಳೇ ಸ್ಥಾನ ಪಡೆದಿವೆ. ತಂಡಕ್ಕೆ ಗಾಯದ ಆಘಾತ: ಜೆಮಿಮಾ, ಶ್ರೇಯಾಂಕ ಔಟ್ ಟೂರ್ನಿ ಆರಂಭಕ್ಕೂ ಮುನ್ನವೇ ಭಾರತ … Continue reading ಮಹಿಳಾ ಏಷ್ಯಾಕಪ್‌ಗೆ ಭಾರತ ತಂಡ ರೆಡಿ: ಗಾಯದ ಸಮಸ್ಯೆಯಿಂದ ಇಬ್ಬರು ಸ್ಟಾರ್ ಆಟಗಾರ್ತಿಯರು ಔಟ್!
Copy and paste this URL into your WordPress site to embed
Copy and paste this code into your site to embed