ಭಾರತ–ಅಮೆರಿಕ ವ್ಯಾಪಾರ ಒಪ್ಪಂದ | ತಾಳ್ಮೆಯ ತೀರ್ಮಾನಕ್ಕೆ ಸಿಕ್ಕ ಫಲ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸುಂಕ ವಿಚಾರದಲ್ಲಿ ಎದುರಾದ ಟೀಕೆಗಳಿಗೆ ಪ್ರತಿಕ್ರಿಯಿಸದೆ ತಾಳ್ಮೆಯಿಂದ ಮುಂದುವರಿದ ಪರಿಣಾಮ ಈಗ ದೇಶಕ್ಕೆ ಲಾಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಅಂತಿಮಗೊಂಡ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ. ಸದನ ಆರಂಭಕ್ಕೂ ಮುನ್ನ ಎನ್‌ಡಿಎ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಹಿಂದಿನ ದಿನಗಳಲ್ಲಿ ಸುಂಕ ನೀತಿಗಳ ಕುರಿತು ಸಾಕಷ್ಟು ಟೀಕೆಗಳು ಬಂದಿದ್ದವು. ಆದರೆ ಅವುಗಳಿಗೆ ತಕ್ಷಣ ಪ್ರತಿಕ್ರಿಯಿಸುವ ಬದಲು ತಾಳ್ಮೆ ವಹಿಸಿದ … Continue reading ಭಾರತ–ಅಮೆರಿಕ ವ್ಯಾಪಾರ ಒಪ್ಪಂದ | ತಾಳ್ಮೆಯ ತೀರ್ಮಾನಕ್ಕೆ ಸಿಕ್ಕ ಫಲ: ಪ್ರಧಾನಿ ಮೋದಿ