ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್‌ ಆಯ್ಕೆ: ಭಾರತದ ಪ್ಲೇಯಿಂಗ್ 11 ಹೀಗಿದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮೌಂಟ್ ಮೌಂಗನೂಯಿ ಬೇ ಓವಲ್ ಮೈದಾನದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ 20 ಪಂದ್ಯದಲ್ಲಿ ಟಾಸ್ ಗೆದ್ದ ಕೇನ್ ವಿಲಿಯಮ್ಸನ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪಂದ್ಯಕ್ಕೆ ಮಳೆ ಕಾಡುವ ಸಾಧ್ಯತೆ ಇರುವುದರಿಂದ ದೊಡ್ಡ ಮೊತ್ತವನ್ನು ದಾಖಲಿಸುವತ್ತ ಟೀಂ ಇಂಡಿಯಾ ಯುವಪಡೆ ಎದುರು ನೋಡುತ್ತಿದೆ. ಇಂದಿನ ಪಂದ್ಯದಲ್ಲಿ ರಿಷಭ್‌ ಪಂತ್‌ ಇಶನ್‌ ಇಶನ್‌ ಜೊತೆಗೆ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ. ದೊಡ್ಡ ಅಚ್ಚರಿಯೆಂದರೆ ತಂಡದಲ್ಲಿ ಸಂಜು ಸ್ಯಾಮ್ಸನ್​ ಬದಲು ಶ್ರೇಯಸ್ ಅಯ್ಯರ್​ಗೆ ಸ್ಥಾನ ನೀಡಲಾಗಿದೆ.

ಟೀಂ ಇಂಡಿಯಾ XI : ಇಶಾನ್ ಕಿಶನ್, ರಿಷಬ್ ಪಂತ್(ವಿ.ಕೆ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ(ಸಿ), ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್
ಆಡುವ XI
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ(w), ಕೇನ್ ವಿಲಿಯಮ್ಸನ್(c), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಆಡಮ್ ಮಿಲ್ನೆ, ಲಾಕಿ ಫರ್ಗುಸನ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!