India vs New Zealand | ತಿಲಕ್ ವರ್ಮಾ ಅಬ್ಬರಕ್ಕೆ ಕಿವೀಸ್‌ ಕಂಗಾಲು: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕೊನೆಯ ಕ್ಷಣದವರೆಗೂ ಕುತೂಹಲ ಕೆರಳಿಸಿದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿದೆ. ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಪಾರ್ಕ್ ಸೌತ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 181 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 19.5 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ತಿಲಕ್ ವರ್ಮಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರ ಜವಾಬ್ದಾರಿಯುತ ಆಟ ಭಾರತದ ಗೆಲುವಿನಲ್ಲಿ ನಿರ್ಣಾಯಕವಾಯಿತು. ತಿಲಕ್ ವರ್ಮಾ–ನಿತೀಶ್ ರೆಡ್ಡಿ … Continue reading India vs New Zealand | ತಿಲಕ್ ವರ್ಮಾ ಅಬ್ಬರಕ್ಕೆ ಕಿವೀಸ್‌ ಕಂಗಾಲು: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ