India vs New Zealand| ಫಿಲಿಪ್ಸ್ ಸ್ಫೋಟಕ ಶತಕ: ಭಾರತದ ವಿರುದ್ಧ ಕಿವೀಸ್‌ಗೆ ಭರ್ಜರಿ ಗೆಲುವು
ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ಲೆನ್ ಫಿಲಿಪ್ಸ್ ಅವರ ಸ್ಫೋಟಕ ಶತಕ ಮತ್ತು ಜಾಕಬ್ ಡಫಿ ಅವರ ಮಾರಕ ಬೌಲಿಂಗ್ ದಾಳಿಗೆ ಭಾರತ ತಂಡ ತತ್ತರಿಸಿದೆ. ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಡೆದ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ 87 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ಪಡೆ 7 ವಿಕೆಟ್ ನಷ್ಟಕ್ಕೆ 259 ರನ್ ಗಳಿಸಿ ತನ್ನ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನ ಗರಿಷ್ಠ ಮೊತ್ತವನ್ನು ದಾಖಲಿಸಿತು. ಬೃಹತ್ ಗುರಿ ಬೆನ್ನಟ್ಟಿದ ಭಾರತ 9 ವಿಕೆಟ್ ಕಳೆದುಕೊಂಡು … Continue reading India vs New Zealand| ಫಿಲಿಪ್ಸ್ ಸ್ಫೋಟಕ ಶತಕ: ಭಾರತದ ವಿರುದ್ಧ ಕಿವೀಸ್‌ಗೆ ಭರ್ಜರಿ ಗೆಲುವು
Copy and paste this URL into your WordPress site to embed
Copy and paste this code into your site to embed