ಭಾರತ Vs ದಕ್ಷಿಣ ಆಫ್ರಿಕಾ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಶೂನ್ಯಕ್ಕೆ ಕೊಹ್ಲಿ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ- ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದ ಭಾರತ ಬ್ಯಾಟಿಗ್ ಆಯ್ಕೆ ಮಾಡಿದೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಮೊದಲು ಕ್ಯಾಪ್ಟನ್ ಕೆ.ಎಲ್ ರಾಹುಲ್ ಹಾಗೂ ಶಿಖರ್ ಧವನ್ ಫೀಲ್ಡ್‌ಗೆ ಇಳಿದಿದ್ದಾರೆ.

ರಾಹುಲ್ ನಾಯಕತ್ವದ ಮೊದಲ ಸರಣಿ ಇದಾಗಿದ್ದು, ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಅನುಭವಿಸಿದೆ. ಈ ಪಂದ್ಯ ಭಾರತಕ್ಕೆ ಮಾಡು ಇಲ್ಲವೆ ಮಡಿ ಎನ್ನುವಂತಾಗಿದೆ. ಹೀಗಿರುವಾಗಲೇ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟ್ ಆಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!