India vs West Indies | ಭಾರತವನ್ನು ಎದುರಿಸಲು ನನ್ನ ಎಲ್ಲಾ ಸೈನಿಕರು ಸಿದ್ಧರಿದ್ದಾರೆ: ಕೋಚ್ ಡ್ಯಾರೆನ್ ಸ್ಯಾಮಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ವಿರುದ್ಧದ ಮಹತ್ವದ ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡ ಸಂಪೂರ್ಣ ಸಿದ್ಧವಾಗಿದೆ ಎಂದು ತಂಡದ ಮುಖ್ಯ ತರಬೇತುದಾರ ಡ್ಯಾರೆನ್ ಸ್ಯಾಮಿ ತಿಳಿಸಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಮುಖಾಮುಖಿ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್ ಪ್ರವೇಶಿಸಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಯಾಮಿ, ಯಾವುದೇ ಸವಾಲನ್ನೂ ಎದುರಿಸಲು ತಮ್ಮ ಆಟಗಾರರು ಸಜ್ಜಾಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇಂಡಿಯಾವನ್ನು ಎದುರಿಸಲು ನನ್ನ ಪಡೆ ಸಿದ್ಧವಾಗಿದೆ. ಮಾರ್ಚ್ 1 ರಂದು ನಡೆಯಲಿರುವ ಯುದ್ಧಕ್ಕೆ ನನ್ನ … Continue reading India vs West Indies | ಭಾರತವನ್ನು ಎದುರಿಸಲು ನನ್ನ ಎಲ್ಲಾ ಸೈನಿಕರು ಸಿದ್ಧರಿದ್ದಾರೆ: ಕೋಚ್ ಡ್ಯಾರೆನ್ ಸ್ಯಾಮಿ
Copy and paste this URL into your WordPress site to embed
Copy and paste this code into your site to embed