Wednesday, August 17, 2022

Latest Posts

ಭಾರತ Vs ವೆಸ್ಟ್ ಇಂಡೀಸ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಆರಂಭವಾಗಿದೆ.
ಭಾರತ ಟಾಸ್ ಗೆದ್ದಿದ್ದು, ಬ್ಯಾಟಿಂಗ್ ಮಾಡಲಿ ನಿರ್ಧರಿಸಿದೆ.
ಈಗಾಗಲೇ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಕಂಡಿರುವ ಭಾರತ ಮೂರನೇ ಪಂದ್ಯಕ್ಕೆ ಕೆಲವು ಬದಲಾವಣೆಗಳನ್ನು ಮಾಡಿದೆ.
ಈ ಬಾರಿ ಕೆ.ಎಲ್. ರಾಹುಲ್, ದೀಪಕ್ ಹೂಡಾ, ಶಾರ್ದುಲ್ ಠಾಕೂರ್ ಹಾಗೂ ಯಜ್ವೇಂದ್ರ ಚಹಾಲ್ ಔಟ್ ಆಗಿದ್ದು, ಕುಲ್‌ದೀಪ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಚಹಾರ್ ಮತ್ತು ಶಿಖರ್ ಧವನ್ ಫೀಲ್ಡ್‌ಗೆ ಇಳಿಯಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!