Sunday, October 1, 2023

Latest Posts

ಭಾರತ-ವೆಸ್ಟ್ ಇಂಡೀಸ್ 2ನೇ ಟಿ20 ಪಂದ್ಯ: ಟಾಸ್ ಗೆದ್ದ ಪಾಂಡ್ಯ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  

ಭಾರತ-ವೆಸ್ಟ್ ಇಂಡೀಸ್​ ನಡುವಣ 2ನೇ ಟಿ20 ಪಂದ್ಯ ಶುರುವಾಗಿದೆ. ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಅದರಂತೆ ಕುಲ್ದೀಪ್ ಯಾದವ್​ ಬದಲಿಗೆ ಯುವ ಸ್ಪಿನ್ನರ್​ ರವಿ ಬಿಷ್ಣೋಯ್​ಗೆ ಪ್ಲೇಯಿಂಗ್​ ಇಲೆವೆನ್​ನಲ್ಲಿ ಅವಕಾಶ ನೀಡಲಾಗಿದೆ.

ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು 4 ರನ್​ಗಳ ರೋಚಕ ಜಯ ಸಾಧಿಸಿತ್ತು. ಇದೀಗ 2ನೇ ಪಂದ್ಯದ ಮೂಲಕ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!