ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೇನು ಕೆಲವೇ ನಿಮಿಷಗಳಲ್ಲಿ ಕೇಂದ್ರ ಬಜೆಟ್ ಆರಂಭವಾಗಲಿದ್ದು,ಬಜೆಟ್ ಮಂಡನೆಗೂ ಮುನ್ನ ಸಂಸತ್ತಿಗೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಆಗಮಿಸಿದ್ದಾರೆ.
ಭಾರತ ಸ್ವಾವಲಂಬಿಯಾಗಬೇಕು ಎಂಬುದು 2014 ರಿಂದ ಪ್ರಧಾನಿ ಮೋದಿಯವರ ಸರ್ಕಾರದ ಸಂಕಲ್ಪವಾಗಿದೆ ಮತ್ತು ದೇಶವು ಈ ದಿಕ್ಕಿನಲ್ಲಿ ವ್ಯವಸ್ಥಿತವಾಗಿ ಮುನ್ನಡೆಯುತ್ತಿದೆ, ಈ ಬಾರಿಯೂ ಅದೇ ರೂಪದಲ್ಲಿ ಬಜೆಟ್ ಅನ್ನು ಘೋಷಿಸಲಾಗಿದೆ ಎಂದು ಹೇಳಿದ್ದಾರೆ.