ಭಯೋತ್ಪಾದನೆಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ: ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಎರಡು ದಿನಗಳ ಭೇಟಿಗೆ ಇಸ್ರೇಲ್‌ಗೆ ಆಗಮಿಸಿದ ಮೋದಿ ಅವರಿಗೆ ಖುದ್ದು ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಮಾನ ನಿಲ್ದಾಣಕ್ಕೇ ಆಗಮಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು. ಬಳಿಕ ಉಭಯ ನಾಯಕರು ಇಸ್ರೇಲ್ ಸಂಸತ್ ಪ್ರವೇಶಿಸಿದ್ದು, ಈ ವೇಳೆ “ಮೋದಿ, ಮೋದಿ” ಎಂಬ ಘೋಷಣೆಗಳು ಕೇಳಿಬಂದವು. “ನಮಸ್ತೆ” ಯೊಂದಿಗೆ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಈ ವೇಳೆ ಸಂಸತ್​​ನ ಎಲ್ಲ ಸದಸ್ಯರೂ ಎದ್ದುನಿಂತು ಕೈ ಜೋಡಿಸಿ ನಮಸ್ಕಾರ ಮಾಡಿ ಮೋದಿಯನ್ನು ಬರಮಾಡಿಕೊಂಡರು. ಈ ವೇಳೆ ಇಸ್ರೇಲ್ ಸಂಸತ್ … Continue reading ಭಯೋತ್ಪಾದನೆಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ: ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮಾತು