ಪಹಲ್ಗಾಮ್‌ ಅಟ್ಯಾಕ್‌ಗೆ 1 ವರ್ಷ| ಭಾರತ ಭಯೋತ್ಪಾದನೆಗೆ ತಲೆಬಾಗುವ ದೇಶವಲ್ಲ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಭಾರತ ಯಾವುದೇ ರೀತಿಯ ಭಯೋತ್ಪಾದನೆಗೆ ಎಂದಿಗೂ ತಲೆಬಾಗುವುದಿಲ್ಲ. ಇಂಥವರು ಕೃತ್ಯಗಳು ನಮ್ಮ ದೇಶದಲ್ಲಿ ಕೆಲಸ ಮಾಡೋದಿಲ್ಲ ಎಂದು ಪ್ರಧಾನಿ ಮೋದಿ ಗುಡುಗಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಭಾವನಾತ್ಮಕ ಪೋಸ್ಟ್‌ ಒಂದನ್ನು ಮಾಡಿದ್ದಾರೆ. ಸರಿಯಾಗಿ ಇಂದಿಗೆ ಒಂದು ವರ್ಷ! ಅದೊಂದು ಕರಾಳ ದಿನ. ಪಹಲ್ಗಾಮ್‌ ದಾಳಿಯಲ್ಲಿ ಜೀವಕಳೆದುಕೊಂಡ ಎಲ್ಲರನ್ನೂ ನೆನಪಿಸಿಕೊಳ್ಳುತ್ತಿದ್ದೇನೆ. ಅವರನ್ನು ಮರೆಯೋಕೆ ಸಾಧ್ಯವಾ? ಮುಗ್ಧರಲ್ಲವೇ? ಕುಟುಂಬದ ಜೊತೆ ಸಮಯ ಕಳೆಯೋಕೆ ಹೋದವರಲ್ಲವೆ? ಈ ದುಃಖ ಭರಿಸೋದಕ್ಕೆ ನನಗೇ ಕಷ್ಟವಾಗುತ್ತಿದೆ. ಇನ್ನು ಅವರೆ ಕುಟುಂಬದ … Continue reading ಪಹಲ್ಗಾಮ್‌ ಅಟ್ಯಾಕ್‌ಗೆ 1 ವರ್ಷ| ಭಾರತ ಭಯೋತ್ಪಾದನೆಗೆ ತಲೆಬಾಗುವ ದೇಶವಲ್ಲ: ಪ್ರಧಾನಿ ಮೋದಿ