ASIAN GAMES| ಕಬಡ್ಡಿಯಲ್ಲಿ ಭಾರತದ ಪುರುಷರ ತಂಡಕ್ಕೆ ಒಲಿದ ಚಿನ್ನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏಷ್ಯನ್ ಗೇಮ್ಸ್‌ನಲ್ಲಿ ಪುರುಷರ ಕಬಡ್ಡಿ ವಿಭಾಗದಲ್ಲಿ ಭಾರತ ತಂಡಕ್ಕೆ ಚಿನ್ನದ ಪದಕ ಸಿಕ್ಕಿದೆ.

ಇರಾನ್ ವಿರುದ್ಧ 33-29ರ ಅಂತರದಲ್ಲಿ ಗೆಲುವು ದಾಖಲಿಸಿದ ಭಾರತ ತಂಡವು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ.

ಇಂದು ಚೀನಾದ ತೈಪೆ ವಿರುದ್ಧ 26-25ರ ಅಂತರದಲ್ಲಿ ಗೆಲುವು ದಾಖಲಿಸಿದ ಭಾರತ ಮಹಿಳಾ ತಂಡವು ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿತ್ತು.

ಈ ಮೂಲಕ ಕಬಡ್ಡಿಯಲ್ಲಿ ಪುರುಷ ಹಾಗೂ ಮಹಿಳಾ ತಂಡಗಳು ಚಿನ್ನದ ಪದಕವನ್ನು ಬಾಚಿಕೊಂಡಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!