ಸುಂಕದ ಸಮರದಲ್ಲಿ ಭಾರತಕ್ಕೆ ಜಯ: ಅಮೆರಿಕ ಮಾರುಕಟ್ಟೆಯಲ್ಲಿ ಇನ್ನು ನಮ್ಮದೇ ಹವಾ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ವಿಷಯವಾಗಿ ಸಂಸತ್ತಿನಲ್ಲಿ ಎದ್ದಿದ್ದ ವಿರೋಧ ಪಕ್ಷಗಳ ಆಕ್ರೋಶಕ್ಕೆ ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೋಯಲ್ ಇಂದು ಅಂಕಿ-ಅಂಶಗಳ ಸಮೇತ ಉತ್ತರ ನೀಡಿದ್ದಾರೆ. ಭಾರತದ ಕೃಷಿ ಮತ್ತು ಡೈರಿ ಅಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಯಾವುದೇ ಕಾರಣಕ್ಕೂ ಬಲಿಕೊಟ್ಟಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು “ಅಮೆರಿಕದ ಕೃಷಿ ಉತ್ಪನ್ನಗಳು ಭಾರತದ ಮಾರುಕಟ್ಟೆಯನ್ನು ಸುಲಭವಾಗಿ ಪ್ರವೇಶಿಸಲಿವೆ” ಎಂದು ನೀಡಿದ್ದ ಹೇಳಿಕೆ ಲೋಕಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. … Continue reading ಸುಂಕದ ಸಮರದಲ್ಲಿ ಭಾರತಕ್ಕೆ ಜಯ: ಅಮೆರಿಕ ಮಾರುಕಟ್ಟೆಯಲ್ಲಿ ಇನ್ನು ನಮ್ಮದೇ ಹವಾ!
Copy and paste this URL into your WordPress site to embed
Copy and paste this code into your site to embed