Wednesday, November 29, 2023

Latest Posts

ASIAN GAMES 2023| ಶೂಟಿಂಗ್ ಸ್ಕೀಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತದ ಪುರುಷರ ತಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏಷ್ಯನ್ ಗೇಮ್ಸ್​ನ ಶೂಟಿಂಗ್ ಸ್ಕೀಟ್ ವಿಭಾಗದಲ್ಲಿ ಭಾರತದ ಪುರುಷರ ತಂಡ ಕಂಚಿನ ಪದಕಕ್ಕೆ ಕೊರಳೊಡ್ಡಿದೆ.

ಸ್ಕೀಟ್-50 ತಂಡ ಪುರುಷರ ವಿಭಾಗದಲ್ಲಿ ಭಾರತ 355 ಅಂಕಗಳೊಂದಿಗೆ ಕಂಚಿನ ಪದಕ ಪಡೆದುಕೊಂಡಿದೆ.

ಅನಂತ್ ಜೀತ್ ಸಿಂಗ್, ಗುರ್ಜೋತ್ ಸಿಂಗ್ ಮತ್ತು ಅಂಗದದದ ವೀರ್ ಸಿಂಗ್ ಬಜ್ವಾ ತಂಡದವರು ಈ ಪದಕವನ್ನು ಪಡೆದುಕೊಂಡಿದ್ದಾರೆ.

ಅನಂತ್ 121 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದು. ಫೈನಲ್ಸ್‌ಗೆ ಎಂಟ್ರಿ ಕೊಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!