ಕಾಮನ್​ ವೆಲ್ತ್ ಗೇಮ್ಸ್​​ನಲ್ಲಿ ಭಾರತಕ್ಕೆ ಬಂತು ಚಿನ್ನ: ಕುಸ್ತಿಯಲ್ಲಿ ಗೆದ್ದು ಸಂಭ್ರಮಿಸಿದ ಬಜರಂಗ ಪೂನಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾಮನ್​ ವೆಲ್ತ್ ಗೇಮ್ಸ್​​ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಕುಸ್ತಿಯ ಪುರುಷರ 65 ಕೆಜಿ ವಿಭಾಗದ ಫೈನಲ್​ನಲ್ಲಿ ಭಾರತದ ಬಜರಂಗ ಪೂನಿಯಾ ಚಿನ್ನಕ್ಕೆ ಕೊರಳೊಡ್ಡಿದರು.
ಪುರುಷರ 65 ಕೆಜಿ ವಿಭಾಗದ ಫೈನಲ್‌ನಲ್ಲಿ ಕೆನಡಾದ ಲಾಚ್ಲಾನ್ ಮೆಕ್‌ನೀಲ್ ಅವರನ್ನು ಸೋಲಿಸುವ ಮೂಲಕ ಗೆಲುವು ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!