ಭಾರತ VS ದಕ್ಷಿಣ ಆಫ್ರಿಕಾ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾ ಹಾಗೂ ಭಾರತ ನಡುವೆ ಅಂತಿಮ, ನಿರ್ಣಾಯಕ ಮೂರನೇ ಟೆಸ್ಟ್ ಪಂದ್ಯ ಕೇಪ್‌ಟೌನ್‌ನಲ್ಲಿ ಆರಂಭವಾಗಿದ್ದು, ಭಾರತ ಟಾಸ್ ಗೆದ್ದಿದೆ.
ಟಾಸ್ ಗೆದ್ದ ಕ್ಯಾಪ್ಟನ್ ವಿರಾಟ್ ಕೋಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಪಂದ್ಯದಲ್ಲಿ ಎರಡು ಬದಲಾವಣೆಗಳು ಆಗಿವೆ. ವಿರಾಟ್ ಕೋಹ್ಲಿ ಇಂಜುರಿಯಿಂದ ಎರಡನೇ ಪಂದ್ಯದಲ್ಲಿ ಹೊರಗುಳಿದಿದ್ದರು. ಇದೀಗ ವಿರಾಟ್ ಗುಣಮುಖರಾಗಿ ವಾಪಾಸಾಗಿದ್ದು, ಹನುಮ ವಿಹಾರಿಗೆ ಕೋಕ್ ನೀಡಲಾಗಿದೆ. ಬೌಲಿಂಗ್ ವಿಭಾಗದಲ್ಲೂ ಬದಲಾವಣೆಯಾಗಿದ್ದು, ಮೊಹಮ್ಮದ್ ಸಿರಾಜ್ ಬದಲಿಗೆ ಉಮೇಶ್ ಯಾದವ್ ಫೀಲ್ಡ್‌ಗೆ ಇಳಿಯಲಿದ್ದಾರೆ.
ದಕ್ಷಿಣ ಆಫ್ರಿಕಾ ತನ್ನ ಪ್ಲೇಯಿಂಗ್ XIನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!