BREAKING NEWS | ಭಾರತೀಯ ವಾಯು ಸೇನೆಯ ಮಿಗ್-21 ಯುದ್ಧ ವಿಮಾನ ಪತನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ವಾಯು ಸೇನೆಯ ಮಿಗ್-21 ಯುದ್ಧ ವಿಮಾನ ರಾಜಸ್ಥಾನದಲ್ಲಿ ಪತನಗೊಂಡಿಡದೆ.

ರಾಜಸ್ಥಾನದ ಹನುಮನಗರ್ ಬಳಿ ವಿಮಾನ ಪತನಗೊಂಡಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!