spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 27, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಭಾರತ ಮೂಲದ ರಶದ್ ಹುಸೇನ್ ಈಗ ನೂತನ ‘ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿ’!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತ-ಅಮೆರಿಕನ್ ವಕೀಲ ರಶದ್ ಹುಸೇನ್ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬಿಡನ್ ನೇಮಕ ಮಾಡಿದ್ದಾರೆ.

ಈ ಮೂಲಕ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿ ಸ್ಥಾನಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆಂದು ಶ್ವೇತ ಭವನ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಹುಸೇನ್ ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಸಹಭಾಗಿತ್ವ ಮತ್ತು ಜಾಗತಿಕ ಪಾಲ್ಗೊಳ್ಳುವಿಕೆ ವಿಭಾಗದ ನಿರ್ದೇಶಕರಾಗಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss