Thursday, July 7, 2022

Latest Posts

ಚೆನಾಬ್‌ ನದಿಯಲ್ಲಿ ಸಿಲುಕಿದ್ದ ಇಬ್ಬರು ಯುವಕರನ್ನು ರಕ್ಷಿಸಿದ ಸೇನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಕಾಶ್ಮೀರದ, ಕಿಶ್ತ್ವಾರ್ ಜಿಲ್ಲೆಯ ಪದ್ದರ್ ವಿಲ್ ಸೋಹಲ್ ಬಳಿಯಿರುವ ಚೆನಾಬ್ ನದಿಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಯುವಕರನ್ನು ಭಾರತೀಯ ಸೇನೆ ರಕ್ಷಿಸಿದೆ. ನದಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆ ನದಿಗೆ ಇಳಿದಿರುವ ಯುವಕರು ಆಚೆ ಬರಲಾರದೆ ಪರದಾಡಿದ್ದಾರೆ. ವಿಷಯ ತಿಳಿದ ಸೈನಿಕರು ನದಿಗೆ ಅಡ್ಡಲಾಗಿ ಹಗ್ಗ ಕಟ್ಟಿ ಯುವಕರನ್ನು ರಕ್ಷಣೆ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss