spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪುಲ್ವಾಮಾದಲ್ಲಿ ಎನ್‌ಕೌಂಟರ್ ನಡೆಸಿದ ಭಾರತೀಯ ಸೇನಾಪಡೆ: ಇಬ್ಬರು ಉಗ್ರರ ಹತ್ಯೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್‌ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ.
ಪುಲ್ವಾಮಾದ ನಾಗ್ಬೆರನ್- ಟಾರ್ಸಾರ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ದೊರಕಿದೆ. ತದನಂತರ ಸೇನಾಪಡೆ ಕಾರ್ಯಾಚರಣೆ ಆರಂಭಿಸಿದೆ. ಕಾರ್ಯಾಚರಣೆ ಆರಂಭವಾದ ತಕ್ಷಣವೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳದಲ್ಲಿ ಸೇನಾಪಡೆ ಎನ್‌ಕೌಂಟರ್ ಆರಂಭಿಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss