ಭಾರತೀಯ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಸಾವು

ಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್ ಮೃತಪಟ್ಟಿದ್ದಾರೆ.
ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ.
ತವಾಂಗ್ ಪ್ರದೇಶದ ಬಳಿ ಹಾರುತ್ತಿದ್ದು, ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳಿದ್ದರು. ಪತನವಾದ ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!