JOB| ಭಾರತೀಯ ಸೇನೆಯಲ್ಲಿ 90 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತೀಯ ಸೇನೆಯಲ್ಲಿ 90 ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

12ನೇ ತರಗತಿ ವಿದ್ಯಾರ್ಹತೆ ಜೊತೆಗೆ 16 ರಿಂದ 19 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/-ರೂ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನವೆಂಬರ್‌ 12,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!