ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, June 24, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಲೇಷ್ಯಾ ಓಪನ್ನಿಂದ ಹಿಂದೆ ಸರಿದ ಭಾರತೀಯ ಬ್ಯಾಡ್ಮಿಂಟನ್ ತಂಡ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತದಲ್ಲಿ ಕೊರೊನಾ 2ನೇ ಅಲೆ ತೀವ್ರವಾಗಿದ್ದು, ಈ ಹಿನ್ನೆಲೆ ಭಾರತದಿಂದ ಬರುವ ಪ್ರಯಾಣಿಕರ ಮೇಲೆ ಮಲೇಷ್ಯಾ ಸರ್ಕಾರ ತಾತ್ಕಾಲಿಕ ಪ್ರಯಾಣ ನಿರ್ಬಂಧ ಹೇರಿದೆ. ಇದೀಗ ಇದರಿಂದ ಮೇ 25-30ರವರೆಗೆ ನಿಗದಿಯಾಗಿರುವ ಮಲೇಷ್ಯಾ ಓಪನ್ʼನಿಂದ ಭಾರತೀಯ ಬ್ಯಾಡ್ಮಿಂಟನ್ ತಂಡ ಹಿಂದೆ ಸರಿದಿದೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss