ASIAN GAMES 2023 | ಫೈನಲ್ಸ್‌ಗೆ ಲಗ್ಗೆಯಿಟ್ಟ ಭಾರತ ಕ್ರಿಕೆಟ್ ತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಷ್ಯನ್ ಗೇಮ್ಸ್‌ನ ಪುರುಷರ ಮೊದಲ ಟಿ೨೦ ಸೆಮಿಫೈನಲ್ಸ್ ಪಂದ್ಯದಲ್ಲಿ ಗೆದ್ದು ಟೀಂ ಇಂಡಿಯಾ ಫೈನಲ್ಸ್ ತಲುಪಿದೆ. ಸೆಮಿಫೈನಲ್ಸ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸಿ ಟೀಂ ಇಂಡಿಯಾ ಅಮೋಘ ಗೆಲುವು ಕಂಡಿದೆ.

ಈ ಮೂಲಕ ಭಾರತಕ್ಕೆ ಬೆಳ್ಳಿ ಪದಕ ಖಾತ್ರೆಯಾಗಿದೆ, ಆದರೆ ಚಿನ್ನದ ಪದಕ ಗೆಲ್ಲಲಿ ಎಂದು ಕ್ರೀಡಾಭಿಮಾನಿಗಳು ಆಶಿಸಿದ್ದಾರೆ. ರುತುರಾಜ್ ಗಾಯಕ್ವಾಡ್ ನೇತೃತ್ವದ ತಂಡ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಒಂಬತ್ತು ವಿಕೆಟ್‌ಗಳ ಅಮೋಘ ಗೆಲುವು ಸಾಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!