ಲಾರ್ಡ್ಸ್‌ನಲ್ಲಿ ಭಾರತದ ಸಿಂಹಿಣಿಯರ ಘರ್ಜನೆ: ಇಂಗ್ಲೆಂಡ್‌ಗೆ 270 ರನ್‌ಗಳ ಭಾರೀ ಮುಖಭಂಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಾರ್ಡ್ಸ್ ಮೈದಾನದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಐತಿಹಾಸಿಕ ಪ್ರದರ್ಶನ ನೀಡಿದ್ದು, ಏಕೈಕ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ 270 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಂಪೂರ್ಣ ಮೇಲುಗೈ ಸಾಧಿಸಿದ ಭಾರತ, ಆರಂಭದಿಂದಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿ ಇಂಗ್ಲೆಂಡ್‌ಗೆ ತಿರುಗೇಟು ನೀಡಿತು. ಬ್ಯಾಟಿಂಗ್‌ನಲ್ಲಿ ಭಾರತದ ಅಬ್ಬರ ಮೊದಲ ಇನ್ನಿಂಗ್ಸ್‌ನಲ್ಲಿ 285 ರನ್ ಗಳಿಸಿದ್ದ ಭಾರತ, ಎರಡನೇ ಇನ್ನಿಂಗ್ಸ್‌ನಲ್ಲಿ 341/7ಕ್ಕೆ ಡಿಕ್ಲೇರ್ ಮಾಡಿತು. ನಾಯಕತ್ವದ ಬ್ಯಾಟಿಂಗ್, … Continue reading ಲಾರ್ಡ್ಸ್‌ನಲ್ಲಿ ಭಾರತದ ಸಿಂಹಿಣಿಯರ ಘರ್ಜನೆ: ಇಂಗ್ಲೆಂಡ್‌ಗೆ 270 ರನ್‌ಗಳ ಭಾರೀ ಮುಖಭಂಗ