ASIAN GAMES| ಆರ್ಚರಿಯಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಭಾರತದ ಪುರುಷರ ತಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಆರ್ಚರಿಯಲ್ಲಿ ಭಾರತದ ಪುರುಷರ ತಂಡವು ಬೆಳ್ಳಿ ಪದಕವನ್ನು ಗೆದ್ದಿದೆ.

ಶುಕ್ರವಾರ ನಡೆದ ರಿಕರ್ವ್‌ ಪುರುಷರ ವಿಭಾಗದ ಫೈನಲ್‌ನಲ್ಲಿ ಭಾರತೀಯ ತಂಡವು ದಕ್ಷಿಣ ಕೊರಿಯಾ ವಿರುದ್ಧ 5-1 ಅಂತರದಿಂದ ಸೋತು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!