JOB| ಭಾರತೀಯ ನೌಕಾಪಡೆಯಲ್ಲಿ 910 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತೀಯ ನೌಕಾಪಡೆಯಲ್ಲಿ 910 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೋಮಾ, 10ನೇ ತರಗತಿ, ಐಟಿಐ ವಿದ್ಯಾರ್ಹತೆ ಜೊತೆಗೆ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಡಿಸೆಂಬರ್‌ 31,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!