Tuesday, February 27, 2024

ಕಡಲ್ಗಳ್ಳರಿಂದ ಅಪಹರಣಕ್ಕೊಳಗಾಗಿದ್ದ ಪಾಕ್ ನಾವಿಕರ ರಕ್ಷಿಸಿದ ಭಾರತೀಯ ನೌಕಾಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಡಲ್ಗಳ್ಳರಿಂದ ಅಪಹರಣಕ್ಕೊಳಗಾಗಿದ್ದ 19 ಪಾಕ್ ನಾವಿಕರನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ.

ಸೋಮಾಲಿಯಾದ ಪೂರ್ವ ಕರಾವಳಿಯಲ್ಲಿ ಕಡಲ್ಗಳ್ಳರು ಪಾಕಿಸ್ತಾನಿಗಳಿದ್ದ ಮೀನುಗಾರಿಕಾ ಹಡಗನ್ನು ಅಪಹರಿಸಿದ್ದರು. 36 ಗಂಟೆಗಳ ಕಾರ್ಯಾಚರಣೆ ನಡೆಸಿದ ಭಾರತೀಯ ನೌಕಾಪಡೆ ನಾವಿಕರನ್ನು ರಕ್ಷಣೆ ಮಾಡಿದೆ.

11 ಶಸ್ತ್ರಸಜ್ಜಿತ ಕಡಲ್ಗಳ್ಳರು ಹಡಗನ್ನು ಅಪಹರಿಸಿದ್ದರು. ಅದರಲ್ಲಿದ್ದ 19 ಪಾಕ್ ನಾವಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!