ನಾಗ್ಪುರದಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮ : ಪ್ರಧಾನಿ ಮೋದಿ ಉದ್ಘಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಇಂದು ನಾಗ್ಪುರದಲ್ಲಿ ನಡೆಯಲಿರುವ 108 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಅಮರಾವತಿ ರೋಡ್ ಕ್ಯಾಂಪಸ್‌ನಲ್ಲಿ ರಾಷ್ಟ್ರಸಂತ್ ತುಕಾಡೋಜಿ ಮಹಾರಾಜ್ ನಾಗ್ಪುರ ವಿಶ್ವವಿದ್ಯಾಲಯ ಆಯೋಜಿಸಿದೆ.

ಮಹಿಳಾ ಸಬಲೀಕರಣದೊಂದಿದೆ ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಈ ವರ್ಷದ ಕಾರ್ಯಕ್ರಮದ ಥೀಮ್ ಆಗಿದೆ.ಕಾರ್ಯಕ್ರಮದಲ್ಲಿ ನೊಬೆಲ್ ಪ್ರಶಸ್ತಿ ವಿಜೇತರು, ಪ್ರಮುಖ ಸಂಶೋಧಕರು ಹಾಗೂ ವಿವಿಧ ಕ್ಷೇತ್ರಗಳ ತಜ್ಞರು ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!