spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಶ್ಮೀರದಲ್ಲಿ ಜೈಷ್ ಉಗ್ರ ಸಂಘಟನೆಯ ಕಮಾಂಡರ್ ನನ್ನು ಹೊಡೆದುರುಳಿಸಿದ ಭಾರತೀಯ ಭದ್ರತಾ ಪಡೆ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಜಮ್ಮು ಕಾಶ್ಮೀರದ ಆವಂತಿಪುರ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಇಂದು ನಡೆದ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಜೈಷ್-ಇ-ಮೊಹಮ್ಮದ್ (JeM) ಸಂಘಟನೆಯ ಮುಖ್ಯ ಕಮಾಂಡರ್​ನನ್ನು ಹತ್ಯೆ ಮಾಡಲಾಗಿದೆ.
ಉಗ್ರರು ಮತ್ತು ಭದ್ರತಾ ಪಡೆಯ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಷ್ ಕಮಾಂಡರ್​ನನ್ನು ಹೊಡೆದುರುಳಿಸಲಾಗಿದೆ.
ಈ ಬಗ್ಗೆ ಕಾಶ್ಮೀರದ ಪೊಲೀಸರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಜೈಷ್-ಇ-ಮೊಹಮ್ಮದ್ ಸಂಘಟನೆಯ ಕಮಾಂಡರ್ ಶ್ಯಾಮ್ ಸೋಫಿಯನ್ನು ಎನ್​ಕೌಂಟರ್​ನಲ್ಲಿ ಕೊಲ್ಲಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ತ್ರಾಲ್ ಸುತ್ತಮುತ್ತಲೂ ಇನ್ನೂ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss