ASIAN GAMES| ಮಹಿಳಾ ಕಬಡ್ಡಿ ಸೆಮಿಫೈನಲ್‌ನಲ್ಲಿ ಭಾರತಕ್ಕೆ ಭರ್ಜರಿ ಜಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಮಹಿಳಾ ಕಬಡ್ಡಿ ಸೆಮಿಫೈನಲ್ ನಲ್ಲಿ ಭಾರತ ತಂಡವು ನೇಪಾಳದ ವಿರುದ್ಧ ಭರ್ಜರಿ ಯಶಸ್ಸನ್ನು ಕಂಡಿದೆ. ಈ ಮೂಲಕ ಫೈನಲ್ಸ್‌ಗೆ ಪ್ರವೇಶಿಸಿದೆ.

ಏಷ್ಯನ್ ಗೇಮ್ಸ್ ನಲ್ಲಿ ಇಂದು ನಡೆದ ಮಹಿಳಾ ಕಬಡ್ಡಿ ಪಂದ್ಯದಲ್ಲಿ ನೇಪಾಳದ ವಿರುದ್ಧ 61-17 ಅಂಕಗಳ ಅಂತರದಿಂದ ಭಾರತದ ತಂಡ ಮುನ್ನಡೆ ಸಾಧಿಸಿದ್ದು, ಫೈನಲ್ಸ್‌ಗೆ ಪ್ರವೇಶ ಪಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!