‘ವಿಸ್ಡನ್’ ಪಟ್ಟಿಯಲ್ಲಿ ಭಾರತೀಯರ ದರ್ಬಾರ್: ನಾಲ್ವರು ಸ್ಟಾರ್ ಆಟಗಾರರಿಗೆ ಒಲಿದ ಗೌರವ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಲೋಕದ ಅತ್ಯಂತ ಪ್ರತಿಷ್ಠಿತ ಗೌರವಗಳಲ್ಲಿ ಒಂದಾದ ‘ವಿಸ್ಡನ್ ಕ್ರಿಕೆಟರ್ಸ್ ಆಫ್ ದಿ ಇಯರ್ 2026’ ಪಟ್ಟಿಯಲ್ಲಿ ಈ ಬಾರಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಮೊದಲ ಬಾರಿಗೆ ಐವರ ಪಟ್ಟಿಯಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಪಡೆದಿರುವುದು ಭಾರತೀಯ ಕ್ರಿಕೆಟ್‌ಗೆ ದೊಡ್ಡ ಗೌರವವಾಗಿ ಪರಿಗಣಿಸಲಾಗಿದೆ. ಇಂಗ್ಲೆಂಡ್ ಬೇಸಿಗೆ ಸೀಸನ್‌ನಲ್ಲಿ ತೋರಿದ ಅದ್ಭುತ ಪ್ರದರ್ಶನದ ಆಧಾರದ ಮೇಲೆ ಈ ಆಯ್ಕೆ ನಡೆದಿದ್ದು, ಭಾರತ ತಂಡದ ಪ್ರಭಾವ ಸ್ಪಷ್ಟವಾಗಿ ಗೋಚರಿಸಿದೆ. ಈ ವರ್ಷದ ಪಟ್ಟಿಯಲ್ಲಿ … Continue reading ‘ವಿಸ್ಡನ್’ ಪಟ್ಟಿಯಲ್ಲಿ ಭಾರತೀಯರ ದರ್ಬಾರ್: ನಾಲ್ವರು ಸ್ಟಾರ್ ಆಟಗಾರರಿಗೆ ಒಲಿದ ಗೌರವ