600ನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು: ಇವರಿಬ್ಬರ ಆಟಕ್ಕೆ ಫಿದಾ ಆದ್ರು ಗಿಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐತಿಹಾಸಿಕ 600ನೇ ಟೆಸ್ಟ್ ಪಂದ್ಯವನ್ನು ಗೆಲುವಿನೊಂದಿಗೆ ಸ್ಮರಣೀಯವಾಗಿಸಿಕೊಂಡಿರುವ ಟೀಂ ಇಂಡಿಯಾ, ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ 165 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಗಾಲೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮೇಲುಗೈ ಸಾಧಿಸಿದ ಭಾರತ, ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಈ ಗೆಲುವಿನ ಬಳಿಕ ನಾಯಕ ಶುಭ್‌ಮನ್ ಗಿಲ್, ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ ಮಾನವ್ ಸುತಾರ್ ಮತ್ತು ದೇವದತ್ ಪಡಿಕ್ಕಲ್ ಅವರ ಪ್ರದರ್ಶನವನ್ನು ವಿಶೇಷವಾಗಿ ಶ್ಲಾಘಿಸಿದ್ದಾರೆ. … Continue reading 600ನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು: ಇವರಿಬ್ಬರ ಆಟಕ್ಕೆ ಫಿದಾ ಆದ್ರು ಗಿಲ್