ಹಾರ್ಮುಜ್ ಬಿಕ್ಕಟ್ಟಿನ ನಡುವೆ ಭಾರತದ ದೊಡ್ಡ ಸಾಹಸ! ತೈಲ ಸಾಗಣೆಗೆ ಸ್ಪೆಷಲ್ ವ್ಯವಸ್ಥೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಹಾಗೂ ಅಮೆರಿಕ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ತೈಲ ಸಾಗಣೆ ತೀವ್ರ ಅಸ್ತವ್ಯಸ್ತಗೊಂಡಿದೆ. ವಿಶ್ವದ ಪ್ರಮುಖ ಕಚ್ಚಾ ತೈಲ ಮಾರ್ಗವಾಗಿರುವ ಈ ಭಾಗದಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನಿಂದ ಜಾಗತಿಕ ಮಾರುಕಟ್ಟೆಯಲ್ಲಿ ತೈಲದ ಬೆಲೆ ಭಾರೀ ಏರಿಕೆಯಾಗಿದೆ. ಇದರ ಪರಿಣಾಮ ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಬೀಳುತ್ತಿದೆ. ತೈಲ ಭದ್ರತೆಗೆ ಭಾರತದ ಹೊಸ ಹೆಜ್ಜೆ ಪರಿಸ್ಥಿತಿಯನ್ನು ಎದುರಿಸಲು ಭಾರತ ಮಹತ್ವದ ಯೋಜನೆ ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ಇಂಡಿಯನ್ ಶಿಪ್ಪಿಂಗ್ ಕಾರ್ಪೊರೇಶನ್‌ಗೆ ಸೇರಿದ … Continue reading ಹಾರ್ಮುಜ್ ಬಿಕ್ಕಟ್ಟಿನ ನಡುವೆ ಭಾರತದ ದೊಡ್ಡ ಸಾಹಸ! ತೈಲ ಸಾಗಣೆಗೆ ಸ್ಪೆಷಲ್ ವ್ಯವಸ್ಥೆ