ಭಾರತದ ರಾಜಧಾನಿ ದೆಹಲಿ ಅಲ್ಲ, ವಾಷಿಂಗ್ಟನ್ ಡಿಸಿ ಆಗಿದೆ: ಸಿಎಂ ಸಿದ್ದರಾಮಯ್ಯ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: : ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರು ಭಾರತದ ಕಾರ್ಯನಿರ್ವಹಣಾ ಪ್ರಧಾನಮಂತ್ರಿಗಳಂತೆ ಮಾತನಾಡುತ್ತಿದ್ದು, ಮೋದಿಯವರು ಸೂಚನೆ ಪಾಲಿಸುತ್ತಿರುವ ಬೊಂಬೆಯಂತೆ ಕಾಣಿಸುತ್ತಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಷ್ಯಾ ತೈಲ ಖರೀದಿ ವಿಚಾರದಲ್ಲಿ ಟ್ರಂಪ್ ಅವರ ಹೇಳಿಕೆಗೆ ಕಿಡಿಕಾರಿದ ಅವರು, ರಷ್ಯಾದಿಂದ ತೈಲ ಖರೀದಿಸಲು 30 ದಿನ ಅವಕಾಶ ನೀಡುವುದಾಗಿ ಅಮೆರಿಕಾ ಹೇಳಿಕೆ ನೀಡುತ್ತಿರುವುದು ಭಾರತಕ್ಕೆ ಅವಮಾನಕರ ವಿಚಾರವಾಗಿದೆ ಎಂದು ಟೀಕಿಸಿದ್ದಾರೆ. … Continue reading ಭಾರತದ ರಾಜಧಾನಿ ದೆಹಲಿ ಅಲ್ಲ, ವಾಷಿಂಗ್ಟನ್ ಡಿಸಿ ಆಗಿದೆ: ಸಿಎಂ ಸಿದ್ದರಾಮಯ್ಯ ಟೀಕೆ