ಪಾಕ್ ನೊಂದಿಗೆ ಭಾರತ ಕ್ರಿಕೆಟ್ ಸ್ನೇಹ ಹಸ್ತ?: ಮಾಧ್ಯಮದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಹರ್ಮನ್‌ಪ್ರೀತ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಪುನರಾರಂಭವಾಗಲಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅತ್ಯಂತ ಖಡಕ್ ಉತ್ತರ ನೀಡಿದ್ದಾರೆ. ಇಂದು ನಡೆಯಲಿರುವ ಮಹತ್ವದ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಹಸ್ತಲಾಘವದ ಬಗ್ಗೆ ಪ್ರಶ್ನೆಗಳ ಸುರಿಮಳೆಗೈದರು. ಪಾಕಿಸ್ತಾನದ ನಾಯಕಿ ಫಾತಿಮಾ ಸನಾ ಹಾಗೂ ಅವರ ತಂಡದೊಂದಿಗೆ ಭಾರತೀಯ ಆಟಗಾರ್ತಿಯರು ಪಂದ್ಯದ ಆರಂಭಕ್ಕೂ ಮುನ್ನ ಅಥವಾ ನಂತರ ಹಸ್ತಲಾಘವ ಮಾಡಿಕೊಳ್ಳುತ್ತಾರೆಯೇ ಎಂಬ ನೇರ … Continue reading ಪಾಕ್ ನೊಂದಿಗೆ ಭಾರತ ಕ್ರಿಕೆಟ್ ಸ್ನೇಹ ಹಸ್ತ?: ಮಾಧ್ಯಮದ ಪ್ರಶ್ನೆಗೆ ಖಡಕ್ ಉತ್ತರ ನೀಡಿದ ಹರ್ಮನ್‌ಪ್ರೀತ್
Copy and paste this URL into your WordPress site to embed
Copy and paste this code into your site to embed