ಲಸಿಕೀಕರಣದಲ್ಲಿ ಮತ್ತೊಂದು ಮೈಲಿಗಲ್ಲು: ದೇಶದಲ್ಲಿ ಈವರೆಗೆ ಎಷ್ಟು ಮಂದಿ ವ್ಯಾಕ್ಸಿನ್‌ ಪಡೆದಿದ್ದಾರೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಕೋವಿಡ್‌ ಲಸಿಕೆ ವಿತರಣಾ ಅಭಿಯಾನ 180 ಕೋಟಿ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಲ್ಲಿ 20.31 ಲಕ್ಷಕ್ಕೂ ಹೆಚ್ಚು ಜನ ಲಸಿಕೆ ಪಡೆದುದ್ದು, ಈವರೆಗೆ 1,80,13,23,547 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 3,116 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈವರೆಗೆ 38069 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!