ಭಾರತಕ್ಕೆ ಮೊದಲ ಡೆಂಗ್ಯೂ ಲಸಿಕೆ: QDENGAಗೆ ಡಿಸಿಜಿಐ ಹಸಿರು ನಿಶಾನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಮೊದಲ ಬಾರಿಗೆ ಡೆಂಗ್ಯೂ ತಡೆಗಟ್ಟುವ QDENGA ಲಸಿಕೆಗೆ ಭಾರತೀಯ ಔಷಧ ಮಹಾನಿಯಂತ್ರಣ ಸಂಸ್ಥೆ (DCGI) ಅನುಮೋದನೆ ನೀಡಿದ್ದು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ. ಜಪಾನ್‌ನ ಟಕೇಡಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಈ ಲಸಿಕೆಯನ್ನು 4ರಿಂದ 60 ವರ್ಷದವರವರೆಗೆ ಬಳಸಲು ಅನುಮತಿ ನೀಡಲಾಗಿದೆ. ಎರಡು ಡೋಸ್, ಪರೀಕ್ಷೆ ಅಗತ್ಯವಿಲ್ಲ ಈ ಲಸಿಕೆಯನ್ನು ಎರಡು ಹಂತಗಳಲ್ಲಿ ನೀಡಲಾಗುತ್ತದೆ. ಮೊದಲ ಡೋಸ್ ಬಳಿಕ ಮೂರು ತಿಂಗಳ ಅಂತರದಲ್ಲಿ ಎರಡನೇ ಡೋಸ್ ನೀಡಲಾಗುತ್ತದೆ. ಲಸಿಕೆ ಪಡೆಯುವ … Continue reading ಭಾರತಕ್ಕೆ ಮೊದಲ ಡೆಂಗ್ಯೂ ಲಸಿಕೆ: QDENGAಗೆ ಡಿಸಿಜಿಐ ಹಸಿರು ನಿಶಾನೆ
Copy and paste this URL into your WordPress site to embed
Copy and paste this code into your site to embed