ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮುಂದುವರಿದ ಭಾರತದ ಚಿನ್ನದ ಬೇಟೆ: ಟೇಬಲ್ ಟೆನ್ನಿಸ್’ ನಲ್ಲಿ ಮತ್ತೊಂದು ಪದಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. ಪುರುಷರ ಟೇಬಲ್ ಟೆನಿಸ್ ನಲ್ಲಿ ಚಿನ್ನವನ್ನು ಗೆದ್ದಿದೆ.
ಲೀಗ್​ ಹಂತದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಅಂತರದ ಗೆಲುವು ಪಡೆದು ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದ್ದ ಅಚಂತಾ ಕಮಲ್ ನಾಯಕತ್ವದ ತಂಡ ಕ್ವಾರ್ಟರ್ ಫೈನಲ್​ನಲ್ಲಿ ಬಾರ್ಬಡೋಸ್​, ಸಿಂಗಾಪುರ್, ಉತ್ತರ ಐರ್ಲೆಂಡ್ ವಿರುದ್ಧ ಗೆಲುವು ದಾಖಲು ಮಾಡಿತ್ತು. ಇದೀಗ ಸಿಂಗಾಪುರ್ ತಂಡದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 3-1 ಅಂತರದಲ್ಲಿ ಗೆಲುವು ದಾಖಲಿಸಿರುವ ತಂಡ ಭಾರತಕ್ಕೆ ಚಿನ್ನ ತಂದುಕೊಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!