Friday, September 29, 2023

Latest Posts

ಚಂದ್ರನಿಗೆ ಭಾರತದ ಚುಂಬನ: ಚಂದ್ರಯಾನ-3 ಭರ್ಜರಿ ಯಶಸ್ಸು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವಕ್ಕೆ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಸುವರ್ಣ ಅಕ್ಷರದಲ್ಲಿ ಬರೆದಿಡುವ ಹೊಸ ದಾಖಲೆ ಬರೆದಿದೆ.
ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಇಳಿದಿದೆ.
ಈ ಮೂಲಕ ಇಸ್ರೋ ವಿಜ್ಞಾನಿಗಳ ಕಠಿಣ ಪರಿಶ್ರಮಕ್ಕೆ ಭರ್ಜರಿ ಯಶಸ್ಸಿ ಸಿಕ್ಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!