Sunday, December 10, 2023

Latest Posts

ASIAN GAMES 2023 | ಮುಂದುವರಿದ ಭಾರತದ ಪದಕ ಬೇಟೆ, ಆರ್ಚರಿಯಲ್ಲಿ ಚಿನ್ನ ಗೆದ್ದುಕೊಟ್ಟ ಜ್ಯೋತಿ-ಓಜಸ್ ಜೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದ್ದು, ಆರ್ಚರಿಯಲ್ಲಿ ಜ್ಯೋತಿ-ಓಜಸ್ ಜೋಡಿ ಚಿನ್ನದ ಪದಕ ಗೆದ್ದು ಬೀಗಿದೆ.

ಜ್ಯೋತಿ ಸುರೇಖಾ ವೆನ್ನಂ ಹಾಗೂ ಓಜಸ್ ಡಿಯೋಟಾಲೆ ಜೋಡಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ನೀಡಿದೆ. ಫೈನಲ್ಸ್‌ನಲ್ಲಿ ದಕ್ಷಿಣ ಕೊರಿಯಾದ ಪ್ಲೇಯರ‍್ಸ್‌ಗಳನ್ನು ಹಿಂದಿಕ್ಕಿ ಬಂಗಾರದ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಈ ಪದಕದೊಂದಿಗೆ ಭಾರತದ ಪದಕಗಳ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ರೇಸ್‌ವಾಕ್ ಮಿಶ್ರಿತ ಸ್ಪರ್ಧೆಯಲ್ಲಿ ಭಾರತದ ರಾಮ್ ಬಾಬು ಹಾಗೂ ಮಂಜು ರಾಣಿ ಕಂಚಿನ ಪದಕ ಗೆದ್ದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!