Friday, October 31, 2025

ಭಾರತಕ್ಕೆ ಬೇಕಿದ್ದ ಮೋಸ್ಟ್‌ ವಾಂಟೆಡ್‌ ʻಸಲೀಂ ಪಿಸ್ತೂಲ್‌’ ನೇಪಾಳದಲ್ಲಿ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೋಸ್ಟ್‌ ವಾಂಟೆಡ್‌, ಶಸ್ತ್ರಾಸ್ತ್ರ ಪೂರೈಕೆದಾರ ಸಲೀಂ ಅಲಿಯಾಸ್ ʻಸಲೀಂ ಪಿಸ್ತೂಲ್‌ʼನನ್ನು ನೇಪಾಳದಲ್ಲಿ ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಖಚಿತ ಮಾಹಿತಿ ಮೇರೆಗೆ ದೆಹಲಿ ಪೊಲೀಸ್ ವಿಶೇಷ ಘಟಕ ಮತ್ತು ಭದ್ರತಾ ಸಂಸ್ಥೆಗಳ ತಂಡ ಪ್ರಮುಖ ಕಾರ್ಯಾಚರಣೆಯಲ್ಲಿ ಬಂಧಿಸಿದೆ.

ಸಿಧು ಮೂಸೆವಾಲಾ, ಬಾಬಾ ಸಿದ್ದಿಕಿ ಕೊಲೆ ಪ್ರಕರಣ ಸೇರಿದಂತೆ ಪ್ರಮುಖ ಅಪರಾಧಗಳಲ್ಲಿ ಸಲೀಂ ಪಿಸ್ತೂಲ್‌ನ ಹೆಸರು ಕಾಣಿಸಿಕೊಂಡಿದೆ. ಅಲ್ಲದೇ ಸಿಧು ಮೂಸೆವಾಲಾರ ಹಂತಕರ ಪೈಕಿ ಓಬ್ಬನಿಗೆ ಈತನೇ ಮಾರ್ಗದರ್ಶಕನಾಗಿದ್ದ ಅನ್ನೋದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿ.

error: Content is protected !!