ಹಸಿರು ಹೈಡ್ರೋಜನ್ ಕ್ಷೇತ್ರದಲ್ಲಿ ಭಾರತದ ಹೊಸ ಹೆಜ್ಜೆ: ಜಪಾನ್ ಜೊತೆ ಮಹತ್ವದ ಒಪ್ಪಂದ
ಹೊಸದಿಗಂತ ಡಿಜಿಟಲ್ ಡೆಸ್ಕ್: ಹಸಿರು ಇಂಧನ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಜಪಾನ್‌ನ ಪ್ರಮುಖ ಕಂಪನಿಗಳೊಂದಿಗೆ ಹಸಿರು ಅಮೋನಿಯಾ ಹಾಗೂ ಹಸಿರು ಮೆಥನಾಲ್ ಪೂರೈಕೆಗೆ ದೀರ್ಘಾವಧಿಯ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದಿಂದ ಜಾಗತಿಕ ಹಸಿರು ಇಂಧನ ಮಾರುಕಟ್ಟೆಯಲ್ಲಿ ಭಾರತದ ಸ್ಥಾನ ಮತ್ತಷ್ಟು ಬಲಗೊಳ್ಳುವ ನಿರೀಕ್ಷೆಯಿದೆ. ದೀರ್ಘಾವಧಿಯ ಪೂರೈಕೆ ಒಪ್ಪಂದ ದೆಹಲಿಯ ಅಟಲ್ ಅಕ್ಷಯ್ ಉರ್ಜಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಮ್ಮುಖದಲ್ಲಿ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಜಪಾನ್‌ನ IHI … Continue reading ಹಸಿರು ಹೈಡ್ರೋಜನ್ ಕ್ಷೇತ್ರದಲ್ಲಿ ಭಾರತದ ಹೊಸ ಹೆಜ್ಜೆ: ಜಪಾನ್ ಜೊತೆ ಮಹತ್ವದ ಒಪ್ಪಂದ
Copy and paste this URL into your WordPress site to embed
Copy and paste this code into your site to embed