ನೇಪಾಳದಲ್ಲಿ ತಲೆ ಎತ್ತಲಿದೆ ಭಾರತದ ಪ್ರತಿಷ್ಠಿತ ಐಐಟಿ ಕ್ಯಾಂಪಸ್, ಸ್ಟಾರ್ಟ್‌ಅಪ್ ಇನ್‌ಕ್ಯುಬೇಟರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ನೇಪಾಳ ನಡುವಿನ ಶೈಕ್ಷಣಿಕ, ತಾಂತ್ರಿಕ ಹಾಗೂ ಯುವಜನತೆಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ನೇಪಾಳದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆಯ (IIT) ಕ್ಯಾಂಪಸ್, ಸ್ಟಾರ್ಟ್‌ಅಪ್ ಇನ್‌ಕ್ಯುಬೇಟರ್ ಹಾಗೂ ಇನ್ನೋವೇಶನ್ ಹಬ್ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಘೋಷಿಸಿದ್ದಾರೆ. ಭಾರತ ಪ್ರವಾಸದಲ್ಲಿರುವ ನೇಪಾಳ ಪ್ರಧಾನಿ ಬಾಲೇಂದ್ರ ‘ಬಾಲೆನ್’ ಶಾ ಅವರೊಂದಿಗೆ ಹೈದರಾಬಾದ್ ಹೌಸ್‌ನಲ್ಲಿ ನಡೆದ ನಿಯೋಗ ಮಟ್ಟದ ಮಾತುಕತೆಯ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಈ ಮಹತ್ವದ ಘೋಷಣೆಗಳನ್ನು … Continue reading ನೇಪಾಳದಲ್ಲಿ ತಲೆ ಎತ್ತಲಿದೆ ಭಾರತದ ಪ್ರತಿಷ್ಠಿತ ಐಐಟಿ ಕ್ಯಾಂಪಸ್, ಸ್ಟಾರ್ಟ್‌ಅಪ್ ಇನ್‌ಕ್ಯುಬೇಟರ್
Copy and paste this URL into your WordPress site to embed
Copy and paste this code into your site to embed