ಆಧುನಿಕ ಹವಾಮಾನ ಸವಾಲುಗಳಿಗೆ ಭಾರತದ ಪರಿಹಾರಗಳೇ ದಾರಿದೀಪ: ಪ್ರಧಾನಿ ನರೇಂದ್ರ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಶತಶತಮಾನಗಳಿಂದಲೂ ಪ್ರಕೃತಿ ಮತ್ತು ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಭಾರತವು ಇಡೀ ಜಗತ್ತಿಗೆ ಮಾರ್ಗದರ್ಶನ ನೀಡುತ್ತಾ ಬಂದಿದೆ. ಅದೇ ಸದ್ಧಾಂತಿಕ ಬದ್ಧತೆ ಹಾಗೂ ನಮ್ಮ ಸಾಂಸ್ಕೃತಿಕ ಅನುಭವಗಳ ಅಡಿಪಾಯದ ಮೇಲೆ, ಇಂದು ಆಧುನಿಕ ಹವಾಮಾನ ಸವಾಲುಗಳಿಗೂ ಭಾರತವೇ ಜಾಗತಿಕ ಮಟ್ಟದಲ್ಲಿ ಅತ್ಯುತ್ತಮ ಪರಿಹಾರಗಳನ್ನು ಒದಗಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಾದಿಸಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (NGT) ದೆಹಲಿಯಲ್ಲಿ ಸೆ.19 ಮತ್ತು 20 ರಂದು ಆಯೋಜಿಸಿರುವ ‘ದಿ ಫ್ಯೂಚರ್ ಆಫ್ ಎನ್ವಿರಾನ್‌ಮೆಂಟ್ ಅಂಡ್ … Continue reading ಆಧುನಿಕ ಹವಾಮಾನ ಸವಾಲುಗಳಿಗೆ ಭಾರತದ ಪರಿಹಾರಗಳೇ ದಾರಿದೀಪ: ಪ್ರಧಾನಿ ನರೇಂದ್ರ ಮೋದಿ
Copy and paste this URL into your WordPress site to embed
Copy and paste this code into your site to embed