SHOCKING | ಭಾರತದ ಸ್ಟಾರ್ ಓಟಗಾರ್ತಿ ದ್ಯುತಿ ಚಂದ್ ತಾತ್ಕಾಲಿಕ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಸ್ಟಾರ್ ಓಟಗಾರ್ತಿ ದ್ಯುತಿ ಚಂದ್ ನಿಷೇಧಿತ ಡ್ರಗ್ ಸೇವಿಸಿರುವುದು ದೃಢಪಟ್ಟಿದ್ದು, ಅವರನ್ನು ಆಟದಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ.

ವಿಶ್ವ ಉದ್ದೀಪನ ಸಂಸ್ಥೆ ಪರೀಕ್ಷೆಯಲ್ಲಿ ಡ್ರಗ್ಸ್ ಸೇವನೆ ದೃಢಪಟ್ಟಿದೆ. ಕಳೆದ ವರ್ಷ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ನಡುವೆ ಗುಜರಾತ್‌ನಲ್ಲಿ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ದ್ಯುತಿ ಭಾಗವಹಿಸಿದ್ದರು.

200 ಮೀ. ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು, ಆದರೆ ಫೈನಲ್‌ಗೆ ಅರ್ಹತೆ ಪಡೆದಿರಲಿಲ್ಲ. 100 ಮೀ. ಸ್ಪರ್ಧೆಯಲ್ಲಿ ಆರನೇ ಸ್ಥಾನ ಪಡೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!