Friday, July 1, 2022

Latest Posts

ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದು ನಿಜ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್ ಪ್ರಧಾನಿ ಇಮ್ರಾನ್ ಖಾನ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಾಲಾಕೋಟ್‌ನಲ್ಲಿ ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದು ನಿಜ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸತ್ಯ ಒಪ್ಪಿಕೊಂಡಿದ್ದಾರೆ . ಭಾರತದ ಸರ್ಜಿಕಲ್ ಸ್ಟ್ರೈಕ್‌ನಲ್ಲಿ ಅಪಾರ ಹಾನಿಯಾಗಿತ್ತು. ಬಾಂಬ್‌ ದಾಳಿಯಿಂದ ಹಾನಿ ಆಗಿತ್ತು ಎಂದು ಇಮ್ರಾನ್ ಖಾನ್‌ ತಿಳಿಸಿದ್ದಾರೆ.
ಪಾಕಿಸ್ತಾನದ ಬಾಲಾಕೋಟ್ ಎಂಬಲ್ಲಿ, ಭಾರತೀಯ ಸೈನಿಕರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಸುಮಾರು 300 ಉಗ್ರರು ನಾಶವಾಗಿದ್ದರು. ಫೆಬ್ರವರಿ 26ರ ಮುಂಜಾನೆ ಪಾಕಿಸ್ತಾನಕ್ಕೆ ಏನಾಗುತ್ತಿದೆ ಎಂದು ಗೊತ್ತಾಗುವುದರೊಳಗೆ ಭಾರತೀಯ ವಾಯುಪಡೆ ಉಗ್ರರ ನೆಲೆಯನ್ನು ನಾಶ ಮಾಡಿ ಬಂದಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss