ಧರ್ಮಶಾಲಾದಲ್ಲಿ ಭಾರತದ ವಿಜಯಘೋಷ: ನಾಯಕ ಗಿಲ್ ಹೇಳಿದ್ದೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಶಾಲಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಅಫ್ಘಾನಿಸ್ತಾನ್ ವಿರುದ್ಧ 7 ವಿಕೆಟ್‌ಗಳ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಮಳೆಯಿಂದಾಗಿ ಪಂದ್ಯವನ್ನು 25 ಓವರ್‌ಗಳಿಗೆ ಸೀಮಿತಗೊಳಿಸಲಾಗಿತ್ತು. ಗುರ್ಬಾಝ್ ಶತಕದ ಹೋರಾಟ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ್ ತಂಡಕ್ಕೆ ರಹಮಾನುಲ್ಲಾ ಗುರ್ಬಾಝ್ ಶತಕದ ಆಸರೆಯಿತ್ತು. ಅವರ ಅದ್ಭುತ ಇನ್ನಿಂಗ್ಸ್ ನೆರವಿನಿಂದ ಅಫ್ಘಾನಿಸ್ತಾನ್ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು. ಆದರೆ ಭಾರತದ ಬೌಲರ್‌ಗಳು ಮಧ್ಯಮ ಹಾಗೂ ಅಂತಿಮ ಓವರ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿ … Continue reading ಧರ್ಮಶಾಲಾದಲ್ಲಿ ಭಾರತದ ವಿಜಯಘೋಷ: ನಾಯಕ ಗಿಲ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed